Posts

Showing posts from June, 2022

Trinity, the unity of Father, Son, and Holy Spirit as three persons in one Godhead.

Image
  The unity of the Godhead with the distinction of persons in that Unity namely the Father and the Son and the Holy Spirit to whom equal honour is due (Deuteronomy 6:4; Genesis 1:2, 26 John 1:1.2; 5-17,22; 14:25,26;16:7,27,28, Philippi 2:6; Heb 1:1-3,8).

Armor of God - ದೇವರ ಸಂಪೂರ್ಣ ರಕ್ಷಾಕವಚ ( Kannada )

Image
                                                 ದೇವರ ಸಂಪೂರ್ಣ ರಕ್ಷಾಕವಚ - ನಮ್ಮ ಆಧ್ಯಾತ್ಮಿಕ ಜೀವನದಲ್ಲಿ ನಾವು ತೆಗೆದುಕೊಳ್ಳಬೇಕಾದ ರಕ್ಷಣೆಯನ್ನು ಪ್ರತಿನಿಧಿಸುತ್ತದೆ. KANNADA-ಕನ್ನಡ: J.V. Bible Ephesians (ಎಫೆಸ) 6:10-18 10  ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ. 11  ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12  ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13  ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ. 14  ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು 15  ಸಮಾಧ...